24.7 C
ಪುತ್ತೂರು, ಬೆಳ್ತಂಗಡಿ
October 22, 2026
ವರದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಮಾವಿನಕಟ್ಟೆ :ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಂ ಫಾ.ಬರ್ನಾಡ್ ರೋಡ್ರಿಗಸ್ ಅವರು ಧ್ವಜಾರೋಹಣ ನೆರವೇರಿಸಿದರು
ಕೆಥೋಲಿಕ್ ಸಭಾ
ಸಂಘದ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು ಸಿಹಿ ತಿಂಡಿ ವಿತರಿಸಲಾಯಿತು

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಶಿರ್ಲಾಲು: ಕಸ್ತೂರಿ ರಂಗನ್ ವರದಿಯ ವಿಶೇಷ ಗ್ರಾಮಸಭೆ

Suddi Udaya
error: Content is protected !!