ವರದಿ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯು ಪಂಚಾಯತ್ ನ ಆವರಣದಲ್ಲಿ ನೆರವೇರಿತು. ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಹಿರಿಯ ಮುಖಂಡ ವಾಸುದೇವ ರಾವ್ ಕಕ್ಕೆನೇಜಿ ಗ್ರಾ.ಪಂ. ಸದಸ್ಯರು, ಸಿಬ್ಬಂದಿ ವರ್ಗ, ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya
error: Content is protected !!