September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಬಿ ಕಾರ್ಯಕ್ಷೇತ್ರದ ದೇಜಮ್ಮ ಇವರಿಗೆ ಕೊಮೊಡೊ ವೀಲ್ ಚೇರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ರಾಜು ಪೂಜಾರಿ, ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ಮರೋಡಿ ಸಿ.ಎಸ್.ಸಿ ಸೆಂಟರ್ ನ ಸೌಮ್ಯ, ಸೇವಾ ಪ್ರತಿನಿಧಿ ಹರಿಣಾಕ್ಷಿ,ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya
error: Content is protected !!