September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!