ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.

ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳು ದೇಶ ಪ್ರೇಮದ ಘೋಷ ವಾಕ್ಯಗಳನ್ನು ಹೇಳುತ್ತಾ ಮೆರವಣಿಗೆ ಮಾಡಿದರು. ದೇಶಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ತುಡಿತ ಭಾಗ ಮೂರೂ ತನು ಸ್ಪಂದಿಸದವರ ಮನ ಸ್ಪಂದಿಸುವ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya
error: Content is protected !!