ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ವಲಯದ ಹಿರಿಯ ಸದಸ್ಯರಾದ ಕುಶಾಲಪ್ಪ ರೈ ಇವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು . ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ, ವಲಯದ ನೂತನ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಹಾಗೂ ವಲಯದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು. ಸದಸ್ಯರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya
error: Content is protected !!