25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮೀ ನಾಯಕ್ ಧ್ವಜಾರೋಹಣಗೈದು ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!