37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಶ್ರೇಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಆಶುತೋಷ್.ಎಮ್ ರಾವ್ ವಂದಿಸಿದರು.

Related posts

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!