30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರಧ್ಯಕ್ಷರು ಎಸ್.ಎಮ್ ಕೋಯಾ ತಂಗಳ್ ರವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಆಡಳಿತ ಸಮಿತಿ ಪದಾಧಿಕಾರಿಗಳು , ಊರಿನ ಹಿರಿಯರು, ಯುವಕರು ಹಾಗೂ ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya
error: Content is protected !!