24.8 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ಶ್ರೀ ಪ್ರಶಾಂತ್ ಎಚ್ ಆಚಾರ್ಯ ಕುಲಶೇಖರ,ಮಂಗಳೂರು ಇವರು ಶುಭ ಹಾರೈಸಿದರು, ಸಂಸ್ಥೆಯ ಸಿಬ್ಬಂದಿಗಳಾದ ಶ್ರೀ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ಶ್ರೀ ಸುಶಾಂತ್ ಆಚಾರ್ಯ ಪಣೆಜಾಲು, ಶ್ರೀ ಯಜ್ಞೇಶ್ ಆಚಾರ್ಯ ಕುದ್ಯಾಡಿ, ಹಾಗೂ ಕಟ್ಟಡ ಮಾಲಕರಾದ ಶ್ರೀ ಮುಕೇಶ್ ಯೋಗೀಶ್ ಆರ್ ನಾಯಕ್, ಚಿನ್ನಾಭರಣ ಮೌಲ್ಯ ಮಾಪಕರಾದ ಶ್ರೀ ಗಣೇಶ್ ಆಚಾರ್ಯ ಬಿ ಸಹಿತ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya
error: Content is protected !!