22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಕಕ್ಕಿಂಜೆ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯನ್ನುಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ.ಕಾರ್ಯಾಧ್ಯಕ್ಷ ವಸಂತ ಗೌಡ ನೆರವೇರಿಸಿಕೊಟ್ಟರು.

ಎಸ್.ಡಿ.ಎಮ್.ಸಿ.ಯ ಸದಸ್ಯರಾದ ಕೇಶವ, ಅಬ್ಬಾಸ್ ,ಶ್ರೀಮತಿ ಆಯಿಷಾ, ಕೃಷ್ಣಪ್ಪ ಅನಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದ ಮಹತ್ವ ಮತ್ತು ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ,ಭಾರತ ದೇಶದ ಇತಿಹಾಸದ ಬಗ್ಗೆ ಮುಖ್ಯ ಶಿಕ್ಷಕ ಶಂಭು ಶಂಕರ್, ಉಪನ್ಯಾಸ ನೀಡಿದರು. ಪುರಮೆರವಣಿಗೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

Related posts

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya
error: Content is protected !!