September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ರಮೇಶ್ ಕೇಳ್ತಾಜೆ ನೆರವೇರಿಸಿದರು.
ನಡ ಗ್ರಾಮ ಪಂಚಾಯತ್ ಸದಸ್ಯ ಜಯ ಶೆಟ್ಟಿ, ಶ್ರೀಮತಿ ಶಶಿಕಲಾ ಜೈನ್, ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಗೌಡ ಕಂಗಿತ್ತಿಲ್, ಶಾಲಾ ಮುಖ್ಯೋಪಾಧ್ಯಾಯರು ಹನುಮಂತ ರಾವ್, ವಿಕಾಸ್ ಹಾಗೂ ಸಹ ಶಿಕ್ಷಕರು ಮತ್ತು ಊರಿನವರು ಉಪಸ್ಥಿತರಿದ್ದರು.

ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ಪೆನ್ನು ಪೆನ್ಸಿಲ್ ಉಚಿತವಾಗಿ ನೀಡಲಾಗಿದೆ

Related posts

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya
error: Content is protected !!