September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಲಾಯಿಲ: ಇಲ್ಲಿಯ ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.


ಧ್ವಜಾರೋಹಣ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪವಿತ್ರ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹಿನಿ, ಅಧ್ಯಾಪಕರಾದ ಶ್ರೀಮತಿ ಲೀನಾ ಡಿ’ಸೋಜಾ, ಅಶ್ವಿನಿ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾರಾವಿ ವಲಯ ಮಟ್ಟದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya
error: Content is protected !!