September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು. ಡಾ||ಪ್ರದೀಪ್ ರವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್‌ ನ ಸದಸ್ಯ ಗಣೇಶ ಗೌಡ, ಶ್ರೀ ಬಾಲಕೃಷ್ಣ , ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ , ಎನ್ ಕೆ ಹಸೈನಾರ್, ಹರೀಶ್‌ ಸಾಲಿಯಾನ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು‌, , ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಪದಾಧಿಕಾರಿಗಳು ಸಿಬ್ಬಂದಿ ವರ್ಗ, ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್‌ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪೂರ್ಣಿಮಾ ಜೆ ಧನ್ಯವಾದವಿತ್ತರು.

Related posts

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!