September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ರವರು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್, ಕಂದಾಯ ಇಲಾಖೆ, ಗ್ರಂಥಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಿರ್ವಹಿಸಿದರು, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ರವರು ವಂದನಾರ್ಪಣೆಗೈದರು.

Related posts

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!