37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮೆರವಣಿಗೆಯಲ್ಲಿ ಪಾಲ್ಗೊಂಡು ಮೂರು ಮಾರ್ಗ ಸ್ಮಾರಕದ ಬಳಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ, ಮಹಾಶಕ್ತಿ ಕೇಂದ್ರ, ಬೂತ್ ಸಮಿತಿ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕಾರಿಣಿ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!