25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜೋಸೆಫ್,ತಾಲೂಕು ಪಂಚಾಯತ್ ಸಹಾಯಕ ವ್ಯವಸ್ಥಾಪಕ ಡಿ. ಪ್ರಶಾಂತ್, ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ,ಗೃಹ ರಕ್ಷಕ ದಳದ ಘಟಕಾಧಿಕಾರಿ ಜಯಾನಂದ,ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!