September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನು ಬಿ ಕೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಂ., ಚಿದಾನಂದ ಪಿ, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಹಿರಿಯ ವಕೀಲರಾದ ಹರಿಶ್ಚಂದ್ರ ಬಲ್ಲಾಳ್, ಶೈಲೇಶ್ ತೋಸರ್, ಸತೀಶ್ ಹೆಚ್ ಎಲ್, ಗಂಗಾಧರ ಪೂಜಾರಿ, ಶ್ರೀಮತಿ ಸ್ವರ್ಣಲತ, ಅಸ್ಮಾ, ಮಮತಾಜ್ ಬೇಗಂ,ನ್ಯಾಯಾಲಯ ಸಿಬ್ಬಂದಿವರ್ಗ, ಪೊಲೀಸ್ ಸಿಬ್ಬಂದಿ, ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!