September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

ಪೃಥ್ವಿ ಜುವೆಲ್ಸ್ ಬೆಳ್ತಂಗಡಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.

ಸ್ವಾತಂತ್ರ್ಯೋತ್ಸವದ ದಿವಸದ ಪರವಾಗಿ ಮಾಜಿ ಭೂ ಸೇನಾ ಸುಬೇದಾರ್ ಮೇಜರ್ ಶಿವಕುಮಾರ್ ಇವರನ್ನು ಪೃಥ್ವಿ ಜುವೆಲ್ಸ್ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೃಥ್ವಿ ಜುವೆಲ್ಸ್ ಮ್ಯಾನೇಜರ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!