September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ ರವರು ಧ್ವಜಾರೋಣಗೈದು ಆಚರಿಸಿದರು.

ಸಾಧಕರಿಗೆ ಸನ್ಮಾನ : ಮಾಜಿ ಸೈನಿಕ ಶಿವಕುಮಾರ್, ಉರಗಪ್ರೇಮಿ ಸ್ನೇಕ್ ಅಶೋಕ್, ನಾಟಿ ವೈದ್ಯ ಗಣೇಶ್ ಭಟ್, ಎಸೆಸ್ಸೆಲ್‌ಸಿ ಯಲ್ಲಿ 601 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕು| ಸಿಂಚನಾ , ಭಾರತ್ ಸ್ಕೌಟ್ & ಗೈಡ್ಸ್ನಲ್ಲಿ ರಾಜ್ಯ ಪ್ರಶಸ್ತಿ ಪತ್ರ ಸ್ವೀಕರಿಸಿದ ಕು| ವಿಹಾನ್ ಇವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರು, ಎಲ್ಲಾ ಸದಸ್ಯರು, ಶಾಲಾ ವಿದ್ಯಾರ್ಥಿಗಳು , ಸಂಘಸಂಸ್ಥೆಗಳ ಪದಾಧಿಕಾರಿಗಳು, ಊರವರು ಭಾಗವಹಿಸಿದರು. ಸದಸ್ಯ ಅರವಿಂದ ಸ್ವಾಗತಿಸಿ, ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಣೆಶ್ ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya
error: Content is protected !!