23.3 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬೆಳ್ತಂಗಡಿ:
ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಹಾಸಿನಿ ಉಪಸ್ಥಿತರಿದ್ದರು.
ವಾಣಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದಗಳುವಿತ್ತರು. ಉಪನ್ಯಾಸಕ ಬೆಳಿಯಪ್ಪ ಕೆ ನಿರೂಪಿಸಿದರು.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya
error: Content is protected !!