September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರದಿಂದ ನಡೆಯಿತು.

ಧ್ವಜಾರೋಹಣವನ್ನು ಉಪಪ್ರಾಂಶುಪಾಲರು ವೆಂಕಟೇಶ .ಎಸ್‌. ತುಳುಪುಳೆ ನೆರವೇರಿಸಿದರು. ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ ಪೈ, ಹಾಗೂ ನೂತನ ದ್ವಜಸ್ತಂಭದ ಲೋಕಾರ್ಪಣೆ ಯನ್ನು ಎಸ್.ಡಿ.,ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!