27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಆ.15ರಂದು ಸಂಭ್ರಮದಿಂದ ನಡೆಯಿತು.

ಪಂಚಾಯತ್‌ ಅಧ್ಯಕ್ಷೆ ರತ್ನ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಸದಸ್ಯರಾದ ವಿನಾಯಚಂದ್ರ ಟಿ., ವನಿತಾ ವಿ. ಶೆಟ್ಟಿಗಾರ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya
error: Content is protected !!