29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು.

ಪಂಚಾಯತ್ ಅಧ್ಯಕ್ಷ ಸುಧೀನ್ ಡಿ. ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ಯತೀಶ್ ಭಟ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಅಂತರಂಗದ ಕದನ ಮತ್ತು ನವಚೈತನ್ಯ: ದುರ್ಗೆಯ ನೆರಳಲ್ಲಿ ಮನೋವಿಜಯ

Suddi Udaya
error: Content is protected !!