30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಖಿಳ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಬಿ.ಶೇಖುಂಞ್ಞ, ಮೆಹಬೂಬ್ ಸಂಜಯ ನಗರ ಆಗಮಿಸಿದ್ದರು.

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು.



ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷ ಇಸ್ಮಾಯಿಲ್, ಕೋಶಾಧಿಕಾರಿರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ, ಅಸ್ಗರ್ ಸೌದಿ ಅರೇಬಿಯಾ, ಊರಿನ ಹಿರಿಯರು ನಾಗರೀಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರಶೀದ್ ಬೆಳ್ತಂಗಡಿ ಮಾಡಿದರು. ಕಾರ್ಯದರ್ಶಿಗಳಾದ ಹನೀಫ್ ವರ್ಷಾ ಸ್ವಾಗತಿಸಿ, ಅಬ್ಬಾಸ್ ಸಂಜಯನಗರ ಧನ್ಯವಾದಗೈದರು.

Related posts

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!