37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೊಗ್ರು :ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಮಾಜಿ ಸೈನಿಕರಾದ ಮೋಹನ್ ಶೆಟ್ಟಿ ಬಾಂಗೇರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ಶಿಶುಮಂದಿರ ಗೌರವಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಪದಾಧಿಕಾರಿಗಳು, ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ಮಾತಾಜಿ ಪುಷ್ಪಲತಾ ನಿರೂಪಿಸಿದರು, ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.

Related posts

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
error: Content is protected !!