September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!