March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳು, ಹಳೆ ವಿದ್ಯಾರ್ಥಿ ಸಂಘದವರು, ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಗೆಳೆಯರ ಬಳಗ ನೇತ್ರಾವತಿ ನಗರ ಇದರ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
error: Content is protected !!