September 6, 2026
ವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯು ಪಂಚಾಯತ್ ನ ಆವರಣದಲ್ಲಿ ನೆರವೇರಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸದಸ್ಯರು, ಸಿಬ್ಬಂದಿ ವರ್ಗ, ಮೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related posts

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!