ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಶ್ರೀಧರ ಪೂಜಾರಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.