27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉರುವಾಲು : ಇಲ್ಲಿಯ ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಂದರ ಶೆಟ್ಟಿ ಎಂಜಿರಪಳಿಕೆ ಆಗಮಿಸಿ ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ಇವರು ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರು ,ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!