32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮಸೀದಿ ಖತೀಬರಾದ ಹನೀಫ್ ಫೈಝಿಯವರು ದುವಾ ನೆರವೇರಿಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಬಿ.ಶೇಖುಂಞ್ಞ, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಕಾರ್ಯದರ್ಶಿಗಳಾದ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಫೈಝಲ್ ಐ.ಜೆ, ಜಮಾತ್ ಬಾಂಧವರು ಹಾಗೂ ಮದರಸ ಮಕ್ಕಳು ಉಪಸ್ಥಿತರಿದ್ದರು.

ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya
error: Content is protected !!