September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸರು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

ಆರೋಪಿ ಮದಡ್ಕ ರಫೀಕ್ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ CEN ಪೊಲೀಸ್ ಠಾಣೆ, ಹಾಗೂ ಬಂಟ್ಟಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya
error: Content is protected !!