22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

ಗೇರುಕಟ್ಟೆ : ಆ.15. ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ಧ್ವಜಾರೋಹಣ ಮಾಡಿದರು. ಸಂಘದ ಉಪಾಧ್ಯಕ್ಷ ರಾಜಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಗೋಪಾಲ ನಾಯ್ಕ್,ಕೇಶವ ಪೂಜಾರಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ, ನಿವೃತ್ತ ನಿರ್ವಾಹಣಾಧಿಕಾರಿ ಸತ್ಯ ಶಂಕರ ಭಟ್,ಗೇರುಕಟ್ಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ವೈ,ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!