September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!