31.4 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಮಚ್ಚಿನ : ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು

ಧ್ವಜಾರೋಹಣವನ್ನು ಕುಮಾರಯ್ಯ ನಾಯ್ಕ ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರರು ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ: ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಮತ್ತು ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya
error: Content is protected !!