22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!