27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ದೇಶದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು.

ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್ ಯೋಧ ಲಕ್ಷ್ಮಣ.ಜಿ.ಡಿ.ಉಜಿರೆ ಇವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ನೀಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಝಮೀರ್ ಸಯದಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಸಿ.ಆರ್.ಪಿ.ಗಳಾದ ಶ್ರೀಮತಿ ವಾರಿಜಾ, ಶ್ರೀಮತಿ ಪ್ರತಿಮಾ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ.ಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಮಕ್ಕಳಿಂದ ದೇಶಭಕ್ತಿ ಗೀತೆ,ಸಮೂಹ ನೃತ್ಯ, ಭಾಷಣ ಕಾರ್ಯಕ್ರಮಗಳು ನಡೆದವು. ನಿವೃತ್ತ ಯೋಧರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಚಿತ್ರಾ.ಜೆ.ಕೆ.ಧನ್ಯವಾದ ಸಲ್ಲಿಸಿದರು.

Related posts

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
error: Content is protected !!