ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಬಂಡಿಮಠ ನಿವಾಸಿ ಪುರಲ್ಲ (90) ಅಲ್ಪಕಾಲದ ಅಸೌಖ್ಯದಿಂದ ಆ.14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮುಂಡಾಜೆ ಗ್ರಾಮ ಪಂಚಾಯಿತಿಯಲ್ಲಿ ದೀರ್ಘಕಾಲ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya
error: Content is protected !!