September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯುನಡೆಯಿತು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಕತೀಬ್ ಕಲಂದರ್ ಶಾಫಿ ಬಾಕವಿ ಧ್ವಜಾರೋಹಣ ಗೈದು ಸಂದೇಶ ನೀಡಿ ದೇಶ ಭಕ್ತಿ ನಮ್ಮ ಇಮಾನ್ ಅಂಗವಾಗಿದೆಂದರು. ಅಧ್ಯಕ್ಷರು ಮಾತಾಡಿ, ‘ನಾನು ಬದುಕುವುದು ಇನ್ನೊಬ್ಬರನ್ನು ಬದುಕಲು ಬಿಡುವುದು ನಮ್ಮ ಸ್ವಾತಂತ್ರದ ಮುಖ್ಯ ಕರ್ತವ್ಯ ಎಂದರು.

ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಶಾಫಿ ಕಿರೋಡಿ ಸಭೆಯಲ್ಲಿ ಮಾತಾಡಿದರು. ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಕೋಶಾಧಿಕಾರಿ ಮಹಮದ್ ಪಿಜೆ, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಕಿರೋಡಿ,ಅಶ್ರಫ್ ಗಾಂಧಿನಗರ, ಪ್ರಮುಖರಾದ ಅಶ್ರಫ್ ಗಾಂಧಿ ಶಾಂತಿ ನಗರ, ಬೋರ್ವೆಲ್ ಪುತ್ತಾಕ, ಮೊಯ್ಜಿನ್ ನಜೀರ್ ,ಬುಲೆಟ್ ಖಾದರ್ ಪೆರಿಂಜೆ , ಅಬೂಬಕ್ಕರ್ ಪೆರಿಂಜೆ , ಹಕೀಮ್ ನಡು ಹೋಟೆಲ್ ಮತ್ತು ಜಮಾತಿನ ಗಣ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
error: Content is protected !!