July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಘದ ವಠಾರದಲ್ಲಿ ನಡೆಯಿತು .

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿ , ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು .ಸಂಘದ ಉಪಾಧ್ಯಕ್ಷರ ರತ್ನಾಕರ.ಬಿ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ,ಸಂಘದ ನಿರ್ದೇಶಕರು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು..

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!