22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರು ನಿರ್ದೇಶಕರು ಮುಖ್ಯ ಕಾರ್ಯನಿರ್ವಣಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!