23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕ್ಲಬ್ ನ ಅಧ್ಯಕ್ಷ ಲಯನ್ ಸುಧೀರ್ ಭಂಡಾರಿ ಧ್ವಜಾರೋಹಣ ನೇರವೇರಿಸಿದರು. ಲಯನ್ ಹರೀಶ್ ನಾಯಕ್ ಇವರ ವತಿಯಿಂದ ಪ್ರತೀ ವರ್ಷದಂತೆ ನವ ಚೇತನ ಶಾಲೆಯ ವಿಶೇಷ ಚೇತನ ಮಕ್ಕಳಿಗೆ ಸಿಹಿ ವಿತರಣೆ ನಡೆಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya
error: Content is protected !!