22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ಅವರ ಸಂಯೋಜನೆಯಲ್ಲಿ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯ ಹೊಟೇಲ್ ವುಡ್ ಲ್ಯಾಂಡ್ಸ್‌ನಲ್ಲಿ ಆರಂಭಗೊಂಡಿರುವ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆ.14ರಿಂದ ಪ್ರಾರಂಭಗೊಂಡು ಆ. 26 ರವರೆಗೆ ನಡೆಯಲಿದೆ.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸಹಿತ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು, ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು ಮಾರಾಟ, ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓಡಿಶಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ ಶೀಟ್ಗಳು, ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ ಶೀಟ್ ಗಳು, ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿವೆ. ಜೋಧುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪೀಠೋಪಕರಣ ಗಳು. ಹೈದರಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ಐಟಮ್‌ ಗಳ ಬೃಹತ್ ಸಂಗ್ರಹವಿದೆ ಎಂದು ಮೇಳದ ಆಯೋಜಕರು ತಿಳಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!