March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಆ.16 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮ ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಮುಖ ಭಾಷಣ ಮಾಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಗೊಲ್ಲ ( ಯಾದವ) ಸಮಾಜ ಸೇವಾ ಸಂಘದ ಅಧ್ಯಕ್ಷ ಹೆಚ್ ರತ್ನಾಕರ್ ರಾವ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್ ಸ್ವಾಗತಿಸಿದರು. ಕಂದಾಯ ಇಲಾಖೆಯ ಹೇಮಾ ಕೆ.ಪ್ರದೀಪ್ ವಂದಿಸಿ, ನಿರೂಪಿಸಿದರು.

Related posts

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya
error: Content is protected !!