25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ : ಇಲ್ಲಿಯ ಒಟ್ಲ ಗರಡಿಯಲ್ಲಿ ಸಂಕ್ರಮಣ ಪೂಜೆಯ ನಿಮಿತ್ತ ಶಾಸಕ ಹರೀಶ್ ಪೂಂಜರು ಆಗಮಿಸಿ ಪ್ರಸಾದ ಸ್ವಿಕರಿಸಿದರು.

ಬಳಿಕ ಅಪಘಾತಗೊಳ್ಳಗಾದ ಉದಯ ಪೂಜಾರಿ ಇವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಅಶೋಕ್ ಒಟ್ಲ, ಸಂದೀಪ್ ಅಮ್ಮುಡಂಗೆ , ಕರುಣಾಕರ ಶಿಶಿಲ, ರಾಧಾಕೃಷ್ಣ ಗುತ್ತು, ಸುಬ್ರಾಯ ಗೌಡ , ಬೂತ್ ಅಧ್ಯಕ್ಷರು, ಕಾರ್ಯದರ್ಶಿ , ಕಾರ್ಯಕರ್ತರು ಜೊತೆಗಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!