September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

ತೋಟತ್ತಾಡಿ : ಎಸ್. ಎನ್. ಡಿ. ಪಿ. ತೋಟತ್ತಾಡಿ ಇಲ್ಲಿ 79ನೇ ಸ್ವಾತಂತ್ರ ದಿನ ಆಚರಣೆ ಮಾಡಲಾಯಿತು.

ದ್ವಜಾರೋಹಣವನ್ನು ಸಂಘದ ಸದಸ್ಯ, ಮಾಜಿ ಸೈನಿಕ ಶಿವದಾಸನ್ ಪಾಲತ್ತಾಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya
error: Content is protected !!