September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರ ವಸಂತ ಭಟ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ , ಸಹಶಿಕ್ಷಕರು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಪಟ್ಟಿಯನ್ನು ನಿಖಿಲಾ ವಾಚಿಸಿದರು.
ಶಿಕ್ಷಕ ಶೇಖರ ಗೌಡ ನಿರೂಪಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮ ನಿರೂಪಿಸಿ ಶಿಕ್ಷಕಿ ಉಷಾ ವಂದಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya
error: Content is protected !!