37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವು ಸಂಭ್ರಮದಿಂದ ನಡೆಯಿತು.

ಈ ವೇಳೆ ಕಿರು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕಳೆದ ಸಾಲಿನ‌ ಶೇ.100 ಫಲಿತಾಂಶ ದಾಖಲಿಸಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಶಿಕ್ಷಕರು ,ಶಿಕ್ಷಕ ವೃಂದ ಮತ್ತು ವಿಧ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿ ಸಂಘ ಉಪಸ್ಥಿತರಿದ್ದರು.

Related posts

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya
error: Content is protected !!