25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಬೆಳ್ತಂಗಡಿ ಕ್ಲಬ್ ನ ಅಧ್ಯಕ್ಷ ಲ| ಮುರಳಿ ಬಲಿಪ ವಕೀಲರು ನೆರವೇರಿಸಿದರು.

ರಂಗನಾಥ ರಾವ್ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ದಯಾನಂದ ರೈ, ಪದಾಧಿಕಾರಿಗಳಾದ ದಾಮೋದರ ಬಂಗೇರ, ಗೋಪಾಲ ಗೌಡ, ಕೃಷ್ಣಪ್ಪ ಗೌಡ, ವಿವೇಕ್ ಶೆಟ್ಟಿ ,ಸುಬ್ರಹ್ಮಣ್ಯ ಭಟ್, ಗಣೇಶ್ ಭಂಡಾರಿ, ಕೇಶವ ನಾಯ್ಕ ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ ಆಚಾರ್ಯ, ಶ್ರೀಮತಿ ಪ್ರೇಮಾ, ರವಿಂದ್ರ ಶೆಟ್ಟಿ, ವಿದ್ಯಾರ್ಥಿ ನಾಯಕ ಧನ್ ರಾಜ್ ಹೆಗ್ಡೆ ಉಪಸ್ಥಿತರಿದ್ದರು.


ವೇದಿಕೆಯ ಮುಂಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಅನೇಕ ಪೋಷಕರು, ವಿದ್ಯಾಭಿಮಾನಿಗಳು ಶಾಲೆಯ ಎಲ್ಲಾ ಗುರುಗಳು ,ಗುರು ಮಾತೆಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಶಿಕ್ಷಕ ಮಂಜುನಾಥ ಜಿ ಸ್ವಾಗತಿಸಿದರು, ಶ್ರೀಮತಿ ಮಮತಾ ,ಕುಮಾರಿ ಸುಷ್ಮಾ, ಮಕ್ಕಳ ಬಹುಮಾನ ಪಟ್ಟಿ ವಾಚಿಸಿದರು. ಶ್ರೀಮತಿ ಸೌಮ್ಯ ಧನ್ಯವಾದ ಸಮರ್ಪಿಸಿದರು. ಕು. ಶುಭ ಕಾರ್ಯಕ್ರಮ ನಿರೂಪಿಸಿದರು. ಕು. ವೈಶಾಲಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!